Home Photo news ಗೋಕರ್ಣ ಕಡಲತೀರದಲ್ಲಿ ಗಾಳಿಪಟ ಉತ್ಸವ

ಗೋಕರ್ಣ ಕಡಲತೀರದಲ್ಲಿ ಗಾಳಿಪಟ ಉತ್ಸವ

SHARE

ಗೋಕರ್ಣ :ಇಲ್ಲಿನ ಮುಖ್ಯ ಕಡಲತೀರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿರುವ ಗಾಳಿಪಟ ಉತ್ಸವವನ್ನು ಜಿ. ಪಂ. ಮುಖ್ಯಕಾರ್ಯದರ್ಶಿ ಚಂದ್ರಶೇಖರ ನಾಯಕ ಅವರು ಉದ್ಘಾಟಿಸಿದರು. ಕುಮಟಾ ಉಪವಿಭಾಗಾಧಿಕಾರಿ ಲಕ್ಷ್ಮೀಪ್ರಿಯಾ , ತಹಶೀಲ್ದಾರ ಮೇಘರಾಜ ನಾಯ್ಕ , ಸ್ಥಳೀಯ ಅಧಿಕಾರಿಗಳು ಭಾಗವಹಿಸಿದ್ದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಂತರ ಮಧ್ಯಾಹ್ನ ಕುಟ್ಲೆ ಕಡಲತೀರದಲ್ಲಿ ಗಾಳಿಪಟ ಉತ್ಸವ ನಡೆಯಿತು.