Home Local ಗೋಕರ್ಣ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪಂಚಗ್ರಹ ಹಿರೇಮಠ ಸ್ವಾಮಿಗಳು

ಗೋಕರ್ಣ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪಂಚಗ್ರಹ ಹಿರೇಮಠ ಸ್ವಾಮಿಗಳು

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ಪಂಚಾಕ್ಷರಯ್ಯ ಸ್ವಾಮಿಗಳು , ಪಂಚಗ್ರಹ ಹಿರೇಮಠ ಧಾರವಾಡ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 375ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಉಪಾಧಿವಂತ ಮಂಡಳಿ ಸದಸ್ಯ ವೇ ರಾಮಚಂದ್ರ ಜಂಭೆ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಭಾಗವಹಿಸಿದ್ದರು .