Home Local “ಗೋಕರ್ಣ ಗೌರವ” 380 ನೇ ದಿನದ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶಿವಕುಮಾರಿ ಗಂಗಮ್ಮ ಮಾತಾಜಿ

“ಗೋಕರ್ಣ ಗೌರವ” 380 ನೇ ದಿನದ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶಿವಕುಮಾರಿ ಗಂಗಮ್ಮ ಮಾತಾಜಿ

SHARE

ಗೋಕರ್ಣ- ಪ ಪೂ ಶ್ರೀ ಶ್ರೀ ಶಿವಕುಮಾರಿ ಗಂಗಮ್ಮ ಮಾತಾಜಿ , ಕೈಲಾಸ ಆಶ್ರಮ, ತುಮಕೂರು ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 380 ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಶ್ರೀಮತಿ ವೀಣಾ ರಾಮಚಂದ್ರ ಜಂಭೆ ಇವರು ದೇವಾಲಯದ ಪರವಾಗಿ ಪೂಜ್ಯ ಮಾ ಗೀತಾತಾಜಿಯವರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ ಉಪಾಧಿವಂತ ಮಂಡಳಿ ಸದಸ್ಯರು ಭಾಗವಹಿಸಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು.