Home Photo news ಭೀಮೇಶ್ವರ ಜೋಶಿಯವರನ್ನು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಲು ಆಹ್ವಾನಿಸಿದ ವೆಂಕಟ್ರಮಣ ಹೆಗಡೆ.

ಭೀಮೇಶ್ವರ ಜೋಶಿಯವರನ್ನು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಲು ಆಹ್ವಾನಿಸಿದ ವೆಂಕಟ್ರಮಣ ಹೆಗಡೆ.

SHARE

ಶ್ರೀ ಕ್ಷೇತ್ರ ಹೊರನಾಡಿಗೆ ಭೇಟಿ ನೀಡಿ ಶ್ರೀ ಅನ್ನಪೂರ್ಣೇಶ್ವರಿ ದೇವಿಯ ದರ್ಶನ ಪಡೆದು ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಭೀಮೇಶ್ವರ ಜೋಶಿ ಯವರನ್ನು ಭೇಟಿ ಮಾಡಿ ಫೆಬ್ರವರಿ 10,11 2018ರಂದು ನಡೆಯುವ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನಾ ಸಮಾರಂಭಕ್ಕೆ ಶ್ರೀ ವೆಂಕಟ್ರಮಣ ಹೆಗಡೆಯವರು ಆಮಂತ್ರಿಸಿದರು.