Home Local ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆಗೆ ಮನವಿ.

ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆಗೆ ಮನವಿ.

SHARE

ಕುಮಟಾದ ದೀವಗಿಯ ತಂಡ್ರಕುಳಿಯಲ್ಲಿ ಸಂಭವಿಸಿದ ಗುಡ್ಡಕುಸಿತದಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ ಮತ್ತು ವಾಸ್ತವ್ಯಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಲಾಯಿತು.

ಶಾಸಕರಾದ ಶಾರದಾ ಮೋಹನ ಶೆಟ್ಟಿ ಯವರಿಗೆ ಜನರು ಮನವಿ ಸಲ್ಲಿಸಿ .ಈ ಬಗ್ಗೆ ಶಿಘ್ರ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು.