Home Photo news ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೊಪ ಸಮಾರಂಭದಲ್ಲಿ ಭಾಗವಹಿಸಿದ ನಾಗರಾಜ ನಾಯಕ ತೊರ್ಕೆ.

ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೊಪ ಸಮಾರಂಭದಲ್ಲಿ ಭಾಗವಹಿಸಿದ ನಾಗರಾಜ ನಾಯಕ ತೊರ್ಕೆ.

SHARE

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೊಪ ಸಮಾರಂಭ ಜರುಗಿದ್ದು ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ನೆರೆದಿದ್ದ ಅಪಾರ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ಮಾಡಿಯೇ ಸಿದ್ಧ ಎಂದು ಗುಡುಗಿದರು
ಈ ಸಂದರ್ಭದಲ್ಲಿ ಸುಮಾರು 4 ಲಕ್ಷ ಜನರು ಭಾಗವಹಿಸಿದ್ದು ಕುಮಟಾದಿಂದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟನ ಅಧ್ಯಕ್ಷರಾದ ನಾಗರಾಜ ನಾಯ್ಕ ತೊರ್ಕೆ ಅವರು ಭಾಗವಹಿಸಿ ತಮ್ಮ ಅಭೂತಪೂರ್ವ ಬೆಂಬಲ ಸೂಚಿಸಿದರು.