Home Local ಪ ಪೂ ಮಾತೆ ಶಕುಂತಲಾ ದೇವರು ಕಮಠಾಣಾ

ಪ ಪೂ ಮಾತೆ ಶಕುಂತಲಾ ದೇವರು ಕಮಠಾಣಾ

SHARE

ಗೋಕರ್ಣ: ಪ ಪೂ ಮಾತೆ ಶಕುಂತಲಾ ದೇವರು ಕಮಠಾಣಾ , ಶ್ರೀ ರೇವಣಸಿದ್ಧೇಶ್ವರ ಕ್ಷೇತ್ರ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 412ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಉಪಾಧಿವಂತ ಮಂಡಳಿ ಸದಸ್ಯ ವೇ ರಮೇಶ ಪ್ರಸಾದ ಇವರು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .