Home Local ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿಯಲ್ಲಿ ಶಾಲಾ‌ ಕೊಠಡಿ ಉದ್ಘಾಟಿಸಿದ ಶಾರದಾ ಶೆಟ್ಟಿ.

ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿಯಲ್ಲಿ ಶಾಲಾ‌ ಕೊಠಡಿ ಉದ್ಘಾಟಿಸಿದ ಶಾರದಾ ಶೆಟ್ಟಿ.

SHARE

ಸಾಲಿಗ್ರಾಮ:2016-17 ನೇ ಸಾಲಿನ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಂದಾಜು 30.50 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿ, ಸಾಲಿಗ್ರಾಮ (ಉಡುಪಿ) ಇದರ 4 ಕೊಠಡಿಗಳನ್ನು ಅಧಿಕಾರಿಗಳ , ಶಾಲಾಭಿವೃದ್ಧಿ ಸಮಿತಿ ಸದಸ್ಯರ ಹಾಗೂ ಊರ ನಾಗರಿಕರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.

ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ‌ಮತಿ ಶಾರದಾ ಶೆಟ್ಟಿ
ಶಾಲಾಭಿವೃದ್ಧಿ ಸಮಿತಿ ಸದಸ್ಯರ ಹಾಗೂ ಊರ ನಾಗರಿಕರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.