Home Important ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಲಯಾಳಂನ ಸೂಪರ್ ಸ್ಟಾರ್ ಮೋಹನ್ ಲಾಲ್.

ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಲಯಾಳಂನ ಸೂಪರ್ ಸ್ಟಾರ್ ಮೋಹನ್ ಲಾಲ್.

SHARE

ದಕ್ಷಿಣ ಕನ್ನಡದ ಪುತ್ತೂರು ಕಡಬ ವ್ಯಾಪ್ತಿಯಲ್ಲಿ ಮಲಯಾಳಂನ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರು ಸಿನಿಮಾ ಶೂಟಿಂಗ್ ನಲ್ಲಿ ನಿರತರಾಗಿದ್ದು, ಇಂದು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.