Home Information ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) ನಲ್ಲಿನ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಹ...

ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) ನಲ್ಲಿನ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.

SHARE

ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) ನಲ್ಲಿನ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಯುಜಿಸಿ ನೆಟ್ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 25
ಹುದ್ದೆಗಳ ವಿವರ
ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು – 25
ವಿದ್ಯಾರ್ಹತೆ : ಸ್ನಾತಕೊತ್ತರ ಪದವಿ, ಡಿಪ್ಲೋಮಾ, ಎಂಬಿಎ ಶಿಕ್ಷಣ ಪಡೆದಿರಬೇಕು.
ವಯೋಮಿತಿ : ಕನಿಷ್ಠ ವಯೋಮಿತಿಯನ್ನು 28 ವರ್ಷಗಳಿಗೆ ನಿಗದಿ ಮಾಡಲಾಗಿದೆ. ಹಿಂದುಳಿದ ವರ್ಗದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಅರ್ಜಿ ಶುಲ್ಕ 500 ರೂ ನಿಗದಿಮಾಡಲಾಗಿದೆ. ನಿಗದಿತ ಶುಲ್ಕವನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-04-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ವಿಳಾಸ http://www.powergridindia.com ಗೆ ಭೇಟಿ ನೀಡಿ.