Home Important ಎಫ್ರಿಲ್‌ ಕೊನೆಯ ವಾರದಲ್ಲಿ ದ್ವಿತೀಯ ಪಿಯುಸಿ ಫ‌ಲಿತಾಂಶ ಪ್ರಕಟ.

ಎಫ್ರಿಲ್‌ ಕೊನೆಯ ವಾರದಲ್ಲಿ ದ್ವಿತೀಯ ಪಿಯುಸಿ ಫ‌ಲಿತಾಂಶ ಪ್ರಕಟ.

SHARE

ಬೆಂಗಳೂರು: ಇತ್ತೀಚೆಗಷ್ಟೇ ಪೂರ್ಣಗೊಂಡಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ಮಾ.26ರಂದು ಆರಂಭವಾಗಲಿದ್ದು, ಎಪ್ರಿಲ್‌ ಕೊನೆಯ ವಾರದಲ್ಲಿ ಫ‌ಲಿತಾಂಶ ಪ್ರಕಟಿಸಲಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್ ಹೇಳಿದರು.