Home Local ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

SHARE

ಕುಮಟಾ ಮಾರ್ಗದಿಂದ ಭಟ್ಕಳ ಮಾರ್ಗವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ.ಬೋ ಕುಮಟಾದಿಂದ ಭಟ್ಕಳ ಮಾರ್ಗವಾಗಿ ಬೊಲೆರೊದಲ್ಲಿ ಸಾಗಾಟವಾಗಿದ್ದ10 ಗೋವುಗಳ ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಹೊನ್ನಾವರ ಪೋಲೀಸರು ತಾಲೂಕಿನ ಕಾಸರಕೊಡನಲ್ಲಿ ಬೊಲೆರೊ ವಶಕ್ಕೆ ಪಡೆದರು. ಆದರೆ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ.

ಪಿಎಸ್ಆಯ್ ಆನಂದ ಮೂರ್ತಿ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು .ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.