Home Local ಕುಮಟಾ ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಸಿದ್ಧತೆ ಚುರುಕು: ಅಲ್ಲಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ

ಕುಮಟಾ ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಸಿದ್ಧತೆ ಚುರುಕು: ಅಲ್ಲಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ

SHARE

ಕುಮಟಾ: ಚುನಾವಣಾ ಕಣ ರಂಗೇರುತ್ತಿದೆ. ಕುಮಟಾ ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಚಟುವಟಿಕೆಗಳು ಪ್ರಾರಂಭಗೊಂಡಿದ್ದು . ಹಾಲಿ ಈ ವರ್ಷದ ಶಾಸಕತ್ವ ಪಡೆದಿದ್ದ ಕಾಂಗ್ರೆಸ್ ಮತ್ತೆ ತನ್ನ ಕ್ಷೇತ್ರ ಉಳಿಸಿಕೊಳ್ಳಲು ಕಾರ್ಯ ಪ್ರಾರಂಭಿಸಿದೆ.

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ

ಹೊನ್ನಾವರ ಬ್ಲಾಕ್ ಕಾಂಗ್ರೆಸ್  ನವಿಲಗೋಣ ಗ್ರಾಮ ಪಂಚಾಯತ ಕಾಂಗ್ರೆಸ್ ಘಟಕದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿ ಮುಂಬರುವ ಕುಮಟಾ ವಿಧಾನಸಭಾ ಕ್ಷೇತ್ರದ  ಚುನಾವಣೆಯನ್ನು ಎದುರಿಸುವ ಕುರಿತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಯಿತು.

ಹೊನ್ನಾವರ ಬ್ಲಾಕ್ ಕಾಂಗ್ರೆಸ್  ಚಂದಾವರ ಪಂಚಾಯತ ಕಾಂಗ್ರೆಸ್ ಘಟಕದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿ ಮುಂಬರುವ ಕುಮಟಾ ವಿಧಾನಸಭಾ ಕ್ಷೇತ್ರದ  ಚುನಾವಣೆಯನ್ನು ಎದುರಿಸುವ ಕುರಿತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಯಿತು.

ಹೊನ್ನಾವರ ಬ್ಲಾಕ್ ಕಾಂಗ್ರೆಸ್  ಕಡತೋಕಾ ಪಂಚಾಯತ ಕಾಂಗ್ರೆಸ್ ಘಟಕದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿ ಮುಂಬರುವ ಕುಮಟಾ ವಿಧಾನಸಭಾ ಕ್ಷೇತ್ರದ  ಚುನಾವಣೆಯನ್ನು ಎದುರಿಸುವ ಕುರಿತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಯಿತು.

ರವಿಕುಮಾರ ಶೆಟ್ಟಿ,ದಾಮೋದರ ನಾಯ್ಕ,ವಿನಾಯಕ‌ ಶೇಟ್,ಜಗದೀಪ‌ತೆಗೇರಿ ಇತರರು ಹಾಜರಿದ್ದರು.