Home Local ಮಿರ್ಜಾನ್ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ

ಮಿರ್ಜಾನ್ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ

SHARE

ಕುಮಟಾ: ಮಿರ್ಜಾನ್ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮಿರ್ಜಾನ್ ಚತ್ತನಕುರ್ವ, ಯಲವಳ್ಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕುಮಟಾ ವತಿಯಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಅಭ್ಯರ್ಥಿಗಳಾದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು, ಬ್ಲಾಕ್ ಅಧ್ಯಕ್ಷರಾದ ಶ್ರೀ ವಿ ಎಲ್ ನಾಯ್ಕ, ಶ್ರೀಮತಿ ಸುರೇಖಾ ವಾರೇಕರ,ಶ್ರೀ ದತ್ತು ಕೋಡ್ಕಣಿ, ಶ್ರೀ ಅಗ್ನೇಲ್ ಫರ್ನಾಂಡಿಸ್ ಮತ್ತು ಚಂದ್ರಹಾಸ ನಾಯಕ ಉಪಸ್ಥಿತರಿದ್ದರು.