Home Local 23 ಕ್ಕೆ ಭಟ್ಕಳ ಬಿಜೆಪಿ ಅಭ್ಯರ್ಥಿ ಸುನಿಲ್‌ ನಾಯ್ಕ ನಾಮಪತ್ರ ಸಲ್ಲಿಕೆ

23 ಕ್ಕೆ ಭಟ್ಕಳ ಬಿಜೆಪಿ ಅಭ್ಯರ್ಥಿ ಸುನಿಲ್‌ ನಾಯ್ಕ ನಾಮಪತ್ರ ಸಲ್ಲಿಕೆ

SHARE

ಭಟ್ಕಳ : ದಿನಾಂಕ 23/04/18 ರ ಸೋಮವಾರ ಬೆಳಿಗ್ಗೆ 10.30 ಕ್ಕೆ ಭಟ್ಕಳದ AC ಕಛೇರಿಯಲ್ಲಿ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಸುನೀಲ್ ನಾಯ್ಕ ಅವರು ನಾಮಪತ್ರ ಸಲ್ಲಿಸಲಿದ್ದಾರೆ.

ರಾಜ್ಯನಾಯಕರು,ಜಿಲ್ಲಾ ನಾಯಕರು ಮತ್ತು ನಮ್ಮ ಸ್ಥಳೀಯ ನಾಯಕರಗಳ ಮತ್ತು ಪಕ್ಷದ ಪದಾಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಕಾರ್ಯಕರ್ತರು ಮತ್ತು ಕ್ಷೇತ್ರದ ಎಲ್ಲಾ ಮತದಾರರು ಹೆಚ್ಚಿನ ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಬೇಕಾಗಿ ಭಟ್ಕಳ ಹೊನ್ನಾವರ ಬಿಜೆಪಿ ಘಟಕ ವಿನಂತಿಸಿದೆ.