Home Information ಕೆನರಾ ಬ್ಯಾಂಕ್ ಪ್ರಾಯೋಜಿತ ಕೆನ್ ಪಿನ್ ಹೋಮ್ಸ್ ಲಿಮಿಟೆಡ್ ಮುಖ್ಯ ವ್ಯವಸ್ಥಾಪಕ ಮತ್ತು ಅಧಿಕಾರಿ ವರ್ಗದ...

ಕೆನರಾ ಬ್ಯಾಂಕ್ ಪ್ರಾಯೋಜಿತ ಕೆನ್ ಪಿನ್ ಹೋಮ್ಸ್ ಲಿಮಿಟೆಡ್ ಮುಖ್ಯ ವ್ಯವಸ್ಥಾಪಕ ಮತ್ತು ಅಧಿಕಾರಿ ವರ್ಗದ ಹುದ್ದೆಗಳಿಗೆ ನೇಮಕಾತಿ.

SHARE

ಕೆನರಾ ಬ್ಯಾಂಕ್ ಪ್ರಾಯೋಜಿತ ಕೆನ್ ಪಿನ್ ಹೋಮ್ಸ್ ಲಿಮಿಟೆಡ್ ಮುಖ್ಯ ವ್ಯವಸ್ಥಾಪಕ ಮತ್ತು ಅಧಿಕಾರಿ ವರ್ಗದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 12
ಹುದ್ದೆಗಳ ವಿವರ
1.ಮುಖ್ಯ ವ್ಯವಸ್ಥಾಪಕರು – 02
2.ಅಧಿಕಾರಿ ವರ್ಗದ ಹುದ್ದೆಗಳು -10
ವಿದ್ಯಾರ್ಹತೆ : ಕ್ರ.ಸಂ 1ರ ಹುದ್ದೆಗೆ ಚಾರ್ಟೇಡ್ ಅಕೌಂಟೆಂಟ್ ಮುಗಿಸಿರಬೇಕು. ಕ್ರ ಸಂ 2ರ ಹುದ್ದೆಗೆ ಇಂಟರ್ ಸಿಎ, ಐಸಿಡಬ್ಲ್ಯೂಎ, ಸಿಎಸ್ ಪಾಸಾಗಿರಬೇಕು.
ವಯೋಮಿತಿ : ಕ್ರ ಸಂ 1ರ ಹುದ್ದೆಗೆ ಕನಿಷ್ಠ 28, ಗರಿಷ್ಠ 35 ವರ್ಷ, ಕ್ರ ಸಂ 2ರ ಹುದ್ದೆಗೆ ಕನಿಷ್ಠ 25, ಗರಿಷ್ಠ 30 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ : 100 ರೂಗಳನ್ನು ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-04-2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-04-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ http://www.canfinhomes.com/job ಗೆ ಭೇಟಿ ನೀಡಿ.