Home Photo news ಹೊನ್ನಾವರದ ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್

ಹೊನ್ನಾವರದ ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್

SHARE

ಹೊನ್ನಾವರ :- ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ಅಟಲ್ ಕಮ್ಯೂನಿಟಿ ದಿನದ ಅಂಗವಾಗಿ ಜನರಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಅರಿವು ಮೂಡಿಸಲು ವಿದ್ಯಾರ್ಥಿಗಳು ಪಾಲಕರೊಂದಿಗೆ ಸಂವಾದ ನಡೆಯಿತು. ಮುಖ್ಯೋಪಾಧ್ಯಾಯ ಶ್ರೀ ವಿ ಎಸ್ ಅವಧಾನಿ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

  ಚಿತ್ರ:- ಎಮ್ ಎಸ್ ಶೋಭಿತ್ ಮೂಡ್ಕಣಿ