Home Local “ಗೋಕರ್ಣ ಗೌರವ” 493ನೇ ದಿನದ ಕಾರ್ಯಕ್ರಮ ಸಂಪನ್ನ

“ಗೋಕರ್ಣ ಗೌರವ” 493ನೇ ದಿನದ ಕಾರ್ಯಕ್ರಮ ಸಂಪನ್ನ

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ೧೦೮ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ , ಹಿರೇಮಠ , ಕಲ್ಬುರ್ಗಿ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 493ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಶ್ರೀ ದೇವಾಲಯದ ಪರವಾಗಿ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .