Home Photo news ಭಟ್ಕಳದ ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್ ನಲ್ಲಿ ಶಾಲಾ ಪ್ರಾರಂಭೋತ್ಸವ

ಭಟ್ಕಳದ ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್ ನಲ್ಲಿ ಶಾಲಾ ಪ್ರಾರಂಭೋತ್ಸವ

SHARE

ಭಟ್ಕಳದ ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್ ೨೦೧೮-೧೯ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಒಂದು ಅರ್ಥಪೂರ್ಣ ಚಟುವಟಿಕೆಯಿಂದ ಪ್ರಾರಂಭಿಸಿತು. ಜ್ಞಾನ ಪ್ರಸರಣದ ನವೀನ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಒಬ್ಬರಿಂದ ಒಬ್ಬರಿಗೆ ದೀಪವನ್ನು ವರ್ಗಾಯಿಸುವ ಮೂಲಕ ಜ್ಞಾನ ಪ್ರಸರಣದ ಮಹತ್ವವನ್ನು ಪ್ರಾಂಶುಪಾಲರಾದ ಜ್ಯೋತಿಷ್ ರವರಿಂದ ತಿಳಿದರು. ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.