Home Information ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) ನಲ್ಲಿ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ.

ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) ನಲ್ಲಿ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ.

SHARE

ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) ನಲ್ಲಿ ಫೈನಾನ್ಸ್ ವಿಭಾಗದಲ್ಲಿನ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 47
ಹುದ್ದೆಗಳ ವಿವರ
ಪವರ್ ಗ್ರೀಡ್ – 35
ಪೊಸೋಕೋ – 12
ವಿದ್ಯಾರ್ಹತೆ : ಸಿಎ / ಐಸಿಡಬ್ಲ್ಯೂಎ (ಸಿಎಂಎ) ಉತ್ತೀರ್ಣರಾಗಿರಬೇಕು.

ವಯೋಮಿತಿ : ಗರಿಷ್ಠ ವಯೋಮಿತಿಯನ್ನು 28 ವರ್ಷಗಳಿಗೆ ನಿಗದಿ ಮಾಡಲಾಗಿದೆ. ಹಿಂದುಳಿದ ವರ್ಗದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಅರ್ಜಿ ಶುಲ್ಕ 500 ರೂ ನಿಗದಿಮಾಡಲಾಗಿದೆ. ನಿಗದಿತ ಶುಲ್ಕವನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ವಿಳಾಸ http://www.powergridindia.com ಗೆ ಭೇಟಿ ನೀಡಿ.