Home Information ಕಾರು ಮಾರಾಟ ಪ್ರತಿನಿಧಿಗಳ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕಾರು ಮಾರಾಟ ಪ್ರತಿನಿಧಿಗಳ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

SHARE

ಕಾರವಾರ:ಕೆನರಾ ಬ್ಯಾಂಕ್ ಆರ್‍ಸೆಟ್ ಸಂಸ್ಥೆ(ರಿ) ಹಳಿಯಾಳ ಇವರು ಕಾರು ಮಾರಾಟ ಮಳಿಗೆ ಶೋಧಾ ಟೋಯೋಟಾ ಸಹಯೋಗದೊಂದಿಗೆ ಕಾರು ಮಾರಾಟ ಪ್ರತಿನಿಧಿಗಳ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.

ತರಬೇತಿಗಳು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು ಉತ್ತಮ ಇಂಗ್ಲೀಷ ಸಂವಹನ ಹೊಂದಿರುವ ಬಿಬಿಎ ಅಥವಾ ಪಾಲಿಟೆಕ್ನಿಕ್ ಪದವಿಧರರಿಗೆ ಮೋದಲ ಆದ್ಯತೆ ನೀಡಿ ತರಬೇತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ(ರಿ), ಉದ್ಯೋಗ ವಿದ್ಯಾ ನಗರ, ದಾಂಡೇಲಿ ರಸ್ತೆ, ಹಳಿಯಾಳ, ದೂರವಾಣಿ ಸಂಖ್ಯೆ 08284-220807, ಮೊ.ನಂ 94834885489, 9482188780 ಸಂಪರ್ಕಿಸಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ