Home Local ಶ್ರೀ ಶಿವಬಸವ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಗೌರವ

ಶ್ರೀ ಶಿವಬಸವ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಗೌರವ

SHARE

ಗೋಕರ್ಣ:ಪ ಪೂ ಶ್ರೀ ಶ್ರೀ ಶಿವಬಸವ ಶಿವಾಚಾರ್ಯ ಮಹಾಸ್ವಾಮಿಗಳು , ಸಂಸ್ಥಾನ ಹಿರೇಮಠ , ಚಿತ್ತಾಪುರ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 534ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಶ್ರೀ ದೇವಾಲಯದ ಪರವಾಗಿ ಉಪಾಧಿವಂತ ಮಂಡಳಿ ಸದಸ್ಯ ವೇ ರಾಮಚಂದ್ರ ಜಂಭೆ ಗೋಕರ್ಣ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .