Home Local ವ್ಯಕ್ತಿತ್ವ ವಿಕಸನ ಶಿಭಿರ

ವ್ಯಕ್ತಿತ್ವ ವಿಕಸನ ಶಿಭಿರ

SHARE

ಭಟ್ಕಳ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಭಟ್ಕಳ ತಾಲೂಕಿನ ಮಾವಿನಕುರ್ವೆ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ಕುರಿತು ವಿಶೇಷ ಕಾರ್ಯಕ್ರಮ ಜರುಗಿತು.