Home Information ಕೆನರಾ ಬ್ಯಾಂಕ್ ಪ್ರಾಯೋಜಿತ ಕೆನ್ ಪಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‍ಹೆಚ್’ಎಲ್’) ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಸಿನಿಯರ್...

ಕೆನರಾ ಬ್ಯಾಂಕ್ ಪ್ರಾಯೋಜಿತ ಕೆನ್ ಪಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‍ಹೆಚ್’ಎಲ್’) ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಸಿನಿಯರ್ ಮ್ಯಾನೇಜರ್, ಪ್ರೋಬೆಷನರಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ.

SHARE

ಕೆನರಾ ಬ್ಯಾಂಕ್ ಪ್ರಾಯೋಜಿತ ಕೆನ್ ಪಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‍ಹೆಚ್’ಎಲ್’) ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಸಿನಿಯರ್ ಮ್ಯಾನೇಜರ್. ಪ್ರೋಬೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 28
ಹುದ್ದೆಗಳ ವಿವರ
1.ಎಜಿಎಂ – 01
2.ಸಿನಿಯರ್ ಮ್ಯಾನೇಜರ್ – 02
3.ಪ್ರೋಬೆಷನರಿ ಆಫೀಸರ್ -25
ವಿದ್ಯಾರ್ಹತೆ : ಕ್ರ.ಸಂ 1ರ ಹುದ್ದೆಗೆ ಸಿಎ (ಚಾರ್ಟೆಡ್ ಅಕೌಂಟೆಂಟ್), ಕ್ರ ಸಂ 2ರ ಹುದ್ದೆಗೆ ಕಾನೂನು ಪದವಿ, ಕ್ರ.ಸಂ 3ರ ಹುದ್ದೆಗೆ ಯಾವುದೆ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಕ್ರ ಸಂ 1ರ ಹುದ್ದೆಗೆ ಕನಿಷ್ಠ 28 ವರ್ಷ, ಗರಿಷ್ಠ 40 ವರ್ಷ, ಕ್ರ ಸಂ 2ರ ಹುದ್ದೆಗೆ ಕನಿಷ್ಠ 25 ವರ್ಷ, ಗರಿಷ್ಠ 35 ವರ್ಷ, ಕ್ರ ಸಂ 3ರ ಹುದ್ದೆಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.canfinhomes.com ಗೆ ಭೇಟಿ ನೀಡಿ.