Home Information ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ...

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ.

SHARE

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ
1.ಅಂಗನವಾಡಿ ಕಾರ್ಯಕರ್ತೆ
2.ಅಂಗನವಾಡಿ ಸಹಾಯಕಿ
ವಿದ್ಯಾರ್ಹತೆ : ಕ್ರ.ಸಂ 1ರ ಹುದ್ದೆಗೆ ಕನಿಷ್ಠ 10ನೇ ತರಗತಿ (ಎಸ್.ಎಸ್.ಎಲ್.ಸಿ) ಉತ್ತೀರ್ಣರಾಗಿರಬೇಕು. ಕ್ರ.ಸಂ 2ರ ಹುದ್ದೆಗೆ ಕನಿಷ್ಠ 4 ನೆ ತರಗತಿ, ಗರಿಷ್ಠ 9ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯದಿನಾಂಕ : 14-09-2018

ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.anganawadirecruitment.kar.nic.in ಗೆ ಭೇಟಿ ನೀಡಿ.