Home Local ನಾಗರೀಕ ಸೇವಾ ಪರೀಕ್ಷೆ ಕುರಿತು ಕಾರ್ಯಾಗಾರ

ನಾಗರೀಕ ಸೇವಾ ಪರೀಕ್ಷೆ ಕುರಿತು ಕಾರ್ಯಾಗಾರ

SHARE

ನಾಗರಿಕ ಸೇವೆಗಳು ಗಗನ ಕುಸುಮವಲ್ಲ ಕಾರ್ಯಕ್ರಮ ಉದ್ಘಾಟನೆಗೊಂಡಿದೆ.

ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ಸಭಾಂಗಣದಲ್ಲಿ IAS, IFS, KAS ಅಧಿಕಾರಿಗಳಿಂದ ಸಮಾಲೋಚನೆ, ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಉನ್ನತ ಅಧಿಕಾರಿಗಳು ಹಾಗೂ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.