Home Information ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ (ಬಿಇಸಿಐಎಲ್) ದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನೇಮಕಾತಿ.

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ (ಬಿಇಸಿಐಎಲ್) ದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನೇಮಕಾತಿ.

SHARE

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ (ಬಿಇಸಿಐಎಲ್) ದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ – 20
ಹುದ್ದೆಗಳ ವಿವರ

ಡಾಟಾ ಎಂಟ್ರಿ ಆಪರೇಟರ್ ಹುದ್ದೆ
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿವಿಯಿಂದ ಪದವಿ ಪೂರೈಸಿರಬೇಕು. ಜೊತೆಗೆ ಇಂಗ್ಲಿಷ್ ಟೈಪಿಂಗ್ ನಲ್ಲಿ 35 ಡಬ್ಯ್ಲೂಪಿಎಂ ವೇಗ ಹೊಂದಿರಬೇಕು.

ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 500 ರೂ, ಪ.ಜಾ, ಪ.ಪಂ, ವಿಕಲಚೇತನರಿಗೆ 250 ರೂ ಶುಲ್ಕ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-09-2018
ಭರ್ತಿ ಮಾಡಿದ ಅರ್ಜಿ ಸಲ್ಲಿಸುವ ವಿಳಾಸ : ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಹೆಚ್.ಆರ್) ಬಿಇಸಿಐಎಲ್ ಕಾರ್ಪೋರೇಟ್ ಆಫೀಸ್, ಬಿಇಸಿಐಎಲ್ ಭವನ, ಸಿ-56/ಎ-17, ಸೆಕ್ಟರ್ – 62, ನೋಯ್ಡಾ – 201307 (ಉತ್ತರ ಪ್ರದೇಶ)

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿಯನ್ನು ಪಡೆಯಲು ವೆಬ್ ಸೈಟ್ ವಿಳಾಸ www.becil.com ಗೆ ಭೇಟಿ ನೀಡಿ