Home Information ರೋಗ ನಿರೋಧಕ ಶಕ್ತಿಗೆ ಪರಂಗಿಹಣ್ಣು

ರೋಗ ನಿರೋಧಕ ಶಕ್ತಿಗೆ ಪರಂಗಿಹಣ್ಣು

SHARE

ವಸ್ತು :
ಉಪಯೋಗ : ರೋಗ ನಿರೋಧಕ ಶಕ್ತಿ ಹೆಚ್ಚಳ, ಬೊಜ್ಜು ಕರಗುವಿಕೆ.
ಪ್ರತಿದಿನ ಪರಂಗಿಹಣ್ಣನ್ನು ಸೇವಿಸುವುದರಿಂದ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಅತಿಯಾದ ಬೊಜ್ಜಿನಿಂದ ಬಳಲುತ್ತಿರುವವರು ಹಣ್ಣು ಸೇವಿಸಿದರೆ ಪರಿಣಾಮ ಬೀರುವುದು. ಬಾಣಂತಿಯರು ಸೇವಿಸಿದರೆ ಹಾಲಿನ ಉತ್ಪತ್ತಿ ಹೆಚ್ಚುವುದು