Home Information ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ (ನಬಾರ್ಡ) ನಲ್ಲಿನ ಅಭಿವೃದ್ದಿ ಸಹಾಯಕ ಹುದ್ದೆಗಳಿಗೆ ನೇಮಕಾತಿ.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ (ನಬಾರ್ಡ) ನಲ್ಲಿನ ಅಭಿವೃದ್ದಿ ಸಹಾಯಕ ಹುದ್ದೆಗಳಿಗೆ ನೇಮಕಾತಿ.

SHARE

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ (ನಬಾರ್ಡ) ನಲ್ಲಿನ ಅಭಿವೃದ್ದಿ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 70
ಹುದ್ದೆಗಳ ವಿವರ
ನಬಾರ್ಡ ಅಭಿವೃದ್ದಿ ಸಹಾಯಕ ಹುದ್ದೆಗಳು
ವಿದ್ಯಾರ್ಹತೆ : ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಮಾಡಲಾಗಿದೆ. ಪ.ಜಾ, ಪ.ಪಂ ದವರಿಗೆ 5 ವರ್ಷ, ಇತರ ಹಿಂದುಳಿದ ವರ್ಗದವರಿಗೆ 3 ವರ್ಷ, ಪಿಡಬ್ಲ್ಯೂಪಿಡಿ ಅಭ್ಯರ್ಥಿಗಳಿಗೆ 10 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಅರ್ಜಿ ಶುಲ್ಕ : ಸಾಮಾನ್ಯ ಹಿಂದುಳಿದ ವರ್ಗದವರಿಗೆ 450 ರೂ, ಪ.ಜಾ, ಪ.ಪಂ, ಪಿಡಬ್ಲ್ಯೂಪಿಡಿ ಅಭ್ಯರ್ಥಿಗಳಿಗೆ 50 ರೂ ಶುಲ್ಕ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-09-2018
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.nabard.org ಗೆ ಭೇಟಿ ನೀಡಿ.