Home Important ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಗೆ ಕೇಂದ್ರ ಸರಕಾರವೇ ಕಾರಣ : ಮುಖ್ಯ ಮಂತ್ರಿ ...

ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಗೆ ಕೇಂದ್ರ ಸರಕಾರವೇ ಕಾರಣ : ಮುಖ್ಯ ಮಂತ್ರಿ ಕುಮಾರಸ್ವಾಮಿ

SHARE

ಬೆಂಗಳೂರು : ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಗೆ ಕೇಂದ್ರ ಸರಕಾರವೇ ಕಾರಣ. ರಾಜ್ಯ ಸರಕಾರವಲ್ಲ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಹಾಗೂ ಡಿಸೈಲ್ ಬೆಲೆ ಏರಿಕೆಯಾಗಿತ್ತಿರುವುದು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳಿಂದ. ಅದನ್ನು ಕೇಂದ್ರ ಸರ್ಕಾರವೇ ಸರಿಪಡಿಸಬೇಕು. ಹಾಗಾಗಿ ಬಿಜೆಪಿ ನಾಯಕರು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿ ಬೆಲೆ ಇಳಿಸುವಂತೆ ಆಗ್ರಹಿಸಲಿ ಎಂದು ಹೇಳಿದ್ದಾರೆ.