Home Local ನಾಳೆ ಭಾರತ ಬಂದ್ ಹಿನ್ನೆಲೆ : ಉತ್ತರ ಕನ್ನಡದ ಶಾಲಾ ಕಾಲೇಜುಗಳಿಗೆ ರಜೆ!

ನಾಳೆ ಭಾರತ ಬಂದ್ ಹಿನ್ನೆಲೆ : ಉತ್ತರ ಕನ್ನಡದ ಶಾಲಾ ಕಾಲೇಜುಗಳಿಗೆ ರಜೆ!

SHARE

ಕಾರವಾರ: ನಾಳೆ ಭಾರತ ಬಂದ್ ಗೆ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆತಲ್ಲಿ ಉತ್ತರ ಕನ್ನಡದಲ್ಲಿ ಎಲ್ಲ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರತ್ ಬಂದ್ ಹಿನ್ನೆಲೆಯಲ್ಲಿ ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ರಜೆ ಘೋಷಿಸಿರುವುದರಿಂದ ಹಾಗೂ ಸುರಕ್ಷತೆ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲಾಗಿದೆ. ಸರ್ಕಾರಿ ಕಚೇರಿಗಳು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ತಿಳಿಸಿದ್ದಾರೆ.