Home Information ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ನಿಂದ ವಿವಿಧ ವಿಭಾಗಗಳ ಹುದ್ದೆಗಳಿಗೆ ನೇಮಕಾತಿ.

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ನಿಂದ ವಿವಿಧ ವಿಭಾಗಗಳ ಹುದ್ದೆಗಳಿಗೆ ನೇಮಕಾತಿ.

SHARE

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ನಿಂದ ವಿವಿಧ ವಿಭಾಗಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶುಲ್ಕ : ಸಾಮಾನ್ಯ ವರ್ಗದವರಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ. ಪ.ಜಾ, ಪ.ಪಂ, ಮಹಿಳಾ ಅಭ್ಯರ್ಥಿಗಳಿಗೆ, ಮಾಜಿ ಸೇವಾ ಉದ್ಯೋಗಿಗಳಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.

ಹುದ್ದೆಗಳ ಸಂಖ್ಯೆ : 1136
ಹುದ್ದೆಗಳ ವಿವರ, ವಿದ್ಯಾರ್ಹತೆ ಮತ್ತು ವಯೋಮಿತಿಗಾಗಿ ಅಧಿಸೂಚನೆ ನೋಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-09-2018
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 03-10-2018
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.ssconline.nic.in ಅಥವಾ www.ssc.nic.in ಗೆ ಭೇಟಿ ನೀಡಿ.