Home Information ಉರಿಮೂತ್ರಕ್ಕೆ ಎಳ್ಳು

ಉರಿಮೂತ್ರಕ್ಕೆ ಎಳ್ಳು

SHARE

ಶಮನ : ಸುಟ್ಟ ಗಾಯ, ಉರಿಮೂತ್ರ
ಸುಟ್ಟಗಾಯಕ್ಕೆ ಎಳ್ಳೆಣ್ಣೆ ಹಚ್ಚುವುದರಿಂದ ಗಾಯ ಬೇಗ ವಾಸಿಯಾಗುತ್ತದೆ. ಎಳ್ಳು ಮತ್ತು ಸೌತೆಬೀಜವನ್ನು ಅರೆದು ಹಾಲು, ತುಪ್ಪದೊಡನೆ ಸೇರಿಸಿ ಕುಡಿಯುವುದರಿಂದ ಎಲ್ಲ ರೀತಿಯ ಕಟ್ಟು ಮೂತ್ರ ಮತ್ತು ಉರಿಮೂತ್ರ ಗುಣವಾಗುತ್ತದೆ.