Home Important ಪಾಕ್ ತಂಡವನ್ನುಸೋಲಿಸಿ, ಏಷ್ಯಾ ಕಪ್ ಫೈನಲ್ ನಲ್ಲಿ: ಭಾರತ-ಬಾಂಗ್ಲಾ.

ಪಾಕ್ ತಂಡವನ್ನುಸೋಲಿಸಿ, ಏಷ್ಯಾ ಕಪ್ ಫೈನಲ್ ನಲ್ಲಿ: ಭಾರತ-ಬಾಂಗ್ಲಾ.

SHARE

ದುಬೈ: ಏಷ್ಯಾಕಪ್ ಸೂಪರ್ 4 ನಿರ್ಣಾಯಕ ಪಂದ್ಯದಲ್ಲಿ ಪಾಕ್ ವಿರುದ್ಧ 37 ರನ್ ಗಳ ಅಂತರದ ರೋಚಕ ಗೆಲುವು ದಾಖಲಿಸಿರುವ ಬಾಂಗ್ಲಾದೇಶ ತಂಡವು ಫೈನಲ್ ಪ್ರವೇಶಿಸಿದೆ.

ನಾಳೆ ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ಚಾಂಪಿಯನ್ ಪಟ್ಟಕ್ಕಾಗಿ ಸೆಣೆಸಾಡಲಿದೆ.
ಬಾಂಗ್ಲಾ ನೀಡಿದ 239 ರನ್ ಗಳ ಅಲ್ಪಮೊತ್ತವನ್ನು ಬೆನ್ನಟ್ಟಿದ ಪಾಕ್ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 202 ರನ್ ಅಷ್ಟೇ ಪೇರಿಸಲು ಸಾಧ್ಯವಾಯಿತು.

ಅತ್ಯುತ್ತಮ ಪ್ರದರ್ಶನ ನೀಡಿದ ಬಾಂಗ್ಲಾ ಆಟಗಾರರು, ತಂಡವನ್ನು ಫೈನಲ್ ಹಂತಕ್ಕೆ ತಂದು ನಿಲ್ಲಿಸಿದೆ.

ನಾಳೆ ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ಚಾಂಪಿಯನ್ ಪಟ್ಟಕ್ಕಾಗಿ ಕಾದಾಡಲಿದೆ.