Home Local ಮೂರೂರಿನ ಪ್ರಗತಿ ವಿದ್ಯಾಲಯದ ಆಂಗ್ಲ ಮಾಧ್ಯಮದ ಬಾಲಕಿಯರು ಥ್ರೋಬಾಲ್ ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

ಮೂರೂರಿನ ಪ್ರಗತಿ ವಿದ್ಯಾಲಯದ ಆಂಗ್ಲ ಮಾಧ್ಯಮದ ಬಾಲಕಿಯರು ಥ್ರೋಬಾಲ್ ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

SHARE

ಕುಮಟ;ದಿನಾಂಕ 9/10/2018 ರಂದು ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕುಮಟಾ ತಾಲೂಕ ಮೂರೂರಿನ ಪ್ರಗತಿ ವಿದ್ಯಾಲಯದ ಆಂಗ್ಲ ಮಾಧ್ಯಮದ ಬಾಲಕಿಯರು ಥೋಬಾಲ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೊರುವಲ್ಲಿ ಯಶಸ್ವಿಯಾಗಿದ್ದಾರೆ.

ಅವರು ಥ್ರೋಬಾಲ್ ನಲ್ಲಿ ಪ್ರಥಮ ಸ್ಥಾನಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದಕ್ಕಾಗಿ ಶಾಲೆಯ ಮುಖ್ಯಾದ್ಯಾಪಕರು ಹಾಗೂ ಅಧ್ಯಾಪಕ ವೃಂದದವರು ಅವರನ್ನು ಅಭಿನಂದಿಸಿದ್ದಾರೆ.