Home Photo news ಬಾಲಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅಂಕಿತ ರಾಜ್ಯಮಟ್ಟಕ್ಕೆ ಆಯ್ಕೆ

ಬಾಲಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅಂಕಿತ ರಾಜ್ಯಮಟ್ಟಕ್ಕೆ ಆಯ್ಕೆ

SHARE

ಅಂಕಿತ ರಾಜ್ಯಮಟ್ಟಕ್ಕೆ ಆಯ್ಕೆ
ಅಂಕೋಲಾ : ಅಂಕಿತ ವಿಶ್ವೇಶ್ವರ ಕವರಿ ಇವನು ಬಾಲಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 8ನೆ ತರಗತಿ ವ್ಯಾಸಾಂಗ ಮಾಡುತ್ತಿದ್ದು, 14 ವರ್ಷ ವಯೋಮಿತಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ 100 ಮೀಟರ ಓಟದಲ್ಲಿ ವಿಜೇತನಾಗಿ ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.