Home Photo news ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಕೃಷ್ಣ ಯನ್.

ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಕೃಷ್ಣ ಯನ್.

SHARE

ಮಂಜೇಶ್ವರ ಉಪಜಿಲ್ಲಾ ಮಟ್ಟದ ವಿಜ್ಞಾನ, ಸಮಾಜ ವಿಜ್ಞಾನ ಹಾಗೂ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನುಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಶ್ರೀ ದುರ್ಗಾ ಪರಮೇಶ್ವರೀ  ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಕೃಷ್ಣ ಯನ್.