Home Photo news ಸರಸ್ವತಿ ಪದವಿ ಪೂರ್ವ ಕಾಲೇಜಿನ ಮಾನಸಾ ಶಾಸ್ತ್ರಿ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸರಸ್ವತಿ ಪದವಿ ಪೂರ್ವ ಕಾಲೇಜಿನ ಮಾನಸಾ ಶಾಸ್ತ್ರಿ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

SHARE

ಕುಮಟಾ: ಲೊಯೊಲಾ ಪದವಿ ಪೂರ್ವ ಕಾಲೇಜು ಮುಡಗೋಡನಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಸರಸ್ವತಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಮಾನಸಾ ಶಾಸ್ತ್ರಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಮತ್ತು ಬಿ.ವಿ.ದಿಶಾ ತೃತೀಯ ಸ್ಥಾನ ಪಡೆದು ಕೊಂಡಿದ್ದಾಳೆ.

ಇವರ ಈ ಸಾಧನೆಗೆ ಆಡಳಿತ ಮಂಡಳಿಯವರು, ಪ್ರಾಚಾರ್ಯರು ಮತ್ತು ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.