Home Local ಬಾಳಿಗಾ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ

ಬಾಳಿಗಾ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ

SHARE

ಕುಮಟಾ: ಬಾಳಿಗಾ ವಾಣಿಜ್ಯ ವಿದ್ಯಾಲಯದಲ್ಲಿ ೧೮ ನೇ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು ..ಇದೇ ಸಂದರ್ಭದಲ್ಲಿ ಕಾರ್ಗಿಲ್ ವಿಜಯೋತ್ಸವದ
ಕುರಿತು ಕಿರುಚಿತ್ರ ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು,
ಪ್ರಾದ್ಯಾಪಕರು ,ವಿದ್ಯಾರ್ಥಿಗಳು ,ಹಾಗು nss ಸ್ವಯಂ ಸೇವಕರು ಉಪಸ್ಥಿತರಿದ್ದರು.