Home Local ಸದ್ಗುರು ಶಿವಯೋಗಿ ಹಾಲಸ್ವಾಮಿಗಳಿಗೆ ಗೌರವ

ಸದ್ಗುರು ಶಿವಯೋಗಿ ಹಾಲಸ್ವಾಮಿಗಳಿಗೆ ಗೌರವ

SHARE

ಪ ಪೂ ಶ್ರೀ ಶ್ರೀ  ಸದ್ಗುರು ಶಿವಯೋಗಿ ಹಾಲಸ್ವಾಮಿಗಳು , ಬ್ರಹನ್ಮಠ , ದಾವಣಗೆರೆ ಇವರು  ಶ್ರೀ ಕ್ಷೇತ್ರ ಗೋಕರ್ಣದ ಶ್ರೀ  ಮಹಾಬಲೇಶ್ವರ ದೇವಾಲಯದಲ್ಲಿ  ಜರುಗುತ್ತಿರುವ  “ಗೋಕರ್ಣ ಗೌರವ”  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು. 

 ಉದ್ಯಮಿ ಶ್ರೀ ರಾಜಾರಾಮ ಭಟ್ ಮುರೂರು  ಇವರು  ದೇವಾಲಯದ  ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ,  ತಾಮ್ರಪತ್ರ  ಸ್ಮರಣಿಕೆ ನೀಡಿ, ಗೌರವಿಸಿದರು .  ಉಪಾಧಿವಂತ ಮಂಡಳದ  ಸದಸ್ಯರು ಉಪಸ್ಥಿತರಿದ್ದರು . ವೇ ಮಹಾಬಲೇಶ್ವರ ಭಟ್  ಪೂಜೆ ಕೈಂಕರ್ಯ ನೆರವೇರಿಸಿದರು .