Home Information ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಿದೆ.

ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಿದೆ.

SHARE

ಕಾರವಾರ:ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯು ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ,ACCPL Training Division, Malleshwaram, Banglore ರವರ ಸಂಯುಕ್ತಾಶ್ರಯದಲ್ಲಿ ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಆಗಸ್ಟ 20 ಕೊನೆಯ ದಿನವಾಗಿರುತ್ತದೆ. ರೂ.3.50ಲಕ್ಷ ವಾರ್ಷಿಕ ಆದಾಯ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲಾ ತಾಲೂಕು ಮಾಹಿತಿಕೇಂದ್ರ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅದಿsಕಾರಿಗಳ ಕಛೇರಿ, ಹಳೆ ಜಿಲ್ಲಾಧಿಕಾರಿಗಳ ಕಛೇರಿ ಆವರಣ ಕಾರವಾರ ಇವರಿಂದ ಉಚಿತವಾಗಿ ಪಡೆದು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08382 220336 ಸಂಪರ್ಕಿಸಲು ಜಿಲಾ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.