Home Information ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಂದ ಸ್ಪರ್ಧೆ ಆಯೋಜನೆ.

ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಂದ ಸ್ಪರ್ಧೆ ಆಯೋಜನೆ.

SHARE

ಸ್ವಾತಂತ್ರ್ಯೋತ್ಸವದ  ಅಂಗವಾಗಿ

ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೀನಾ ವೈದ್ಯ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನ ಸಹಯೋಗದಲ್ಲಿ ಬೀನಾ ವೈದ್ಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ

ದೇಶಭಕ್ತಿ ಗೀತೆ ಸ್ಪರ್ಧೆ

ಆಗಸ್ಟ್‌ ೧೫ ರ ಮುಂಜಾನೆ ೧೦ ಗಂಟೆಗೆ ನಡೆಯಲಿದೆ‌.

————
ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರಕಾರಿ ಪ್ರೌಢ ಶಾಲೆ ಬೆಳಕೆ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಳಕೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ
ಸಮೂಹ ದೇಶಭಕ್ತಿ ಗೀತೆ ಸ್ಪರ್ಧೆ ಮತ್ತು ಭಾಷಣ
ಆಗಸ್ಟ ೧೫ ರ ಮುಂಜಾನೆ ೯ ಗಂಟೆಗೆ ನಡೆಯಲಿದೆ.