Home Local ಕುಮಟಾದಲ್ಲಿ ಅಖಂಡ ಭಾರತ ಸಂಕಲ್ಪ ದಿನ

ಕುಮಟಾದಲ್ಲಿ ಅಖಂಡ ಭಾರತ ಸಂಕಲ್ಪ ದಿನ

SHARE

ಹಿಂದೂ ಜಾಗರಣ ವೇದಿಕೆ ಕುಮಟಾ ಘಟಕದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆಚರಿಸಲಾಯಿತು. ಹಿಂದೂ ಜಾಗರಣ ವೇದಿಕೆ ವತಿಯಿಂದ ಪಂಜಿನ ಮೆರವಣಿಗೆ ಇದೇ  ಸಂದರ್ಭದಲ್ಲಿ ನಡೆಯಿತು.

ತಾಲೂಕಿನ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. ಸಮಾಜದ ಮುಖಂಡರು ಹಾಗು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು .

ಇದೇ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ದಿನದ ವಿಶೇಷ ಹಾಗೂ ಅಖಂಡ ಭಾರತದ ಕುರಿತಾಗಿ ಚಿಂತನೆಗಳು ನಡೆದವು.