Home Local ಶ್ರೀ ಶ್ರೀ ಬಸವಲಿಂಗ ಸ್ವಾಮೀಜಿಗೆ ಗೋಕರ್ಣ ಗೌರವ.

ಶ್ರೀ ಶ್ರೀ ಬಸವಲಿಂಗ ಸ್ವಾಮೀಜಿಗೆ ಗೋಕರ್ಣ ಗೌರವ.

SHARE
ಪ ಪೂ  ಶ್ರೀ ಶ್ರೀ ಬಸವಲಿಂಗ ಸ್ವಾಮೀಜಿ , ಶ್ರೀ ಮಡಿವಾಳೇಶ್ವರ ಮಠ, ಸಿಂಧಗಿ, ವಿಜಯಪುರ  ಇವರು  ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ  “ಗೋಕರ್ಣ ಗೌರವ”  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .
 
ಉಪಾಧಿವಂತ ಮಂಡಳಿ ಸದಸ್ಯ ದೇವರು ನಾರಾಯಣ ಸಭಾಹಿತ ಇವರು ದೇವಾಲಯದ  ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ,  ತಾಮ್ರಪತ್ರ  ಸ್ಮರಣಿಕೆ ನೀಡಿ, ಗೌರವಿಸಿದರು. ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ವಿಶ್ವನಾಥ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು