Home Local ಗೌರಿ ಲಂಕೇಶ್ ಹತ್ಯೆ ಖಂಡಿಸಿ ಭಟ್ಕಳ ತಾಲೂಕಾ ಕ.ಸಾ.ಪದಿಂದ ಮುಖ್ಯಮಂತ್ರಿಗಳಿಗೆ ಮನವಿ

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಭಟ್ಕಳ ತಾಲೂಕಾ ಕ.ಸಾ.ಪದಿಂದ ಮುಖ್ಯಮಂತ್ರಿಗಳಿಗೆ ಮನವಿ

SHARE

ಭಟ್ಕಳ : ನಾಡಿನ ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಹಂತಕರನ್ನು ಬಂಧಿಸುವಂತೆ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ನಿಂದ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಸಲಾಯಿತು.

ಈ ಸಂದರ್ಭದಲ್ಲಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ್, ಸಾಹಿತಿ ಮಾನಾಸುತ, ಆರ್.ಎಸ್.ನಾಯಕ, ಕಸಾಪ ಸಂಘ ಸಂಸ್ಥೆ ಪ್ರತಿನಿದಿ ವೆಂಕಟೇಶ ನಾಯ್ಕ ಆಸರಕೇರಿ, ಎಮ್.ಎಸ್.ನಾಯ್ಕ ಮಣ್ಕುಳಿ,ಕಸಾಪ ಆಜೀವ ಸದಸ್ಯ ರಝಾ ಮಾನ್ವಿ, ಮುಜಾಹಿದ್ ಮುಸ್ತಫಾ ಮುಂತಾದವರು ಉಪಸ್ಥಿತರಿದ್ದರು.