Home Important ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ಪಟ್ಟಿ ಸಿದ್ಧವಿದೆ : ಬಿ ಎಸ್ ವೈ

ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ಪಟ್ಟಿ ಸಿದ್ಧವಿದೆ : ಬಿ ಎಸ್ ವೈ

SHARE

ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಂತೆ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವು ದಿನಗಳಿಂದ ಶಾಸಕರು ಧರಣಿ ನಡೆಸುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದರು.