Home Important ವಿಶ್ವಸಂಸ್ಥೆಯ ಹೇಳಿಕೆಯಿಂದ ಪಾಕ್ ಗೆ ಮತ್ತೆ ಮುಖಭಂಗ?

ವಿಶ್ವಸಂಸ್ಥೆಯ ಹೇಳಿಕೆಯಿಂದ ಪಾಕ್ ಗೆ ಮತ್ತೆ ಮುಖಭಂಗ?

SHARE

ಜಿನೇವಾ:  ತನ್ನ ನೆಲದಲ್ಲಿ ರಕ್ತಪಿಪಾಸುಗಳನ್ನು ಪೋಷಿಸಿ ಬೆಳೆಸುತ್ತಿದ್ದರೂ ಮತ್ತೂಂದು ದೇಶದ ವಿಚಾರದಲ್ಲಿ ಸುಖಾಸುಮ್ಮನೆ ಮೂಗು ತೂರಿಸುವ ಪಾಕಿಸ್ಥಾನಕ್ಕೆ ಶನಿವಾರ ಭಾರತವು ಕಟು ಪದಗಳ ಮೂಲಕವೇ ನೈತಿಕತೆಯ ಪಾಠ ಮಾಡಿದೆ. ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾವಿಸಿ, ಚಪ್ಪಾಳೆ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದ ಪಾಕಿಸ್ಥಾನವನ್ನು ಭಾರತವು ಸರಿಯಾಗಿಯೇ ಝಾಡಿಸಿದೆ.