Home Local ಪ ಪೂ ಶ್ರೀ ಶ್ರೀ ಶಿವಾನಂದ ಸ್ವಾಮಿಗಳಿಗೆ ಗೌರವ

ಪ ಪೂ ಶ್ರೀ ಶ್ರೀ ಶಿವಾನಂದ ಸ್ವಾಮಿಗಳಿಗೆ ಗೌರವ

SHARE
ಪ ಪೂ ಶ್ರೀ ಶ್ರೀ ಶಿವಾನಂದ ಸ್ವಾಮಿಗಳು , ಜ್ಞಾನ ಯೋಗಾಶ್ರಮ , ಬಾಗಲಕೋಟ   ಇವರು  ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ  “ಗೋಕರ್ಣ ಗೌರವ”  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .
 
ಉಪಾಧಿವಂತ ಮಂಡಳಿ ಸದಸ್ಯ ವೇ ರಾಮಚಂದ್ರ ಜಂಭೆ  ಇವರು   ದೇವಾಲಯದ  ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ,  ತಾಮ್ರಪತ್ರ  ಸ್ಮರಣಿಕೆ ನೀಡಿ, ಗೌರವಿಸಿದರು.  ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ  ಲಕ್ಷ್ಮೀನಾರಾಯಣ ಭಟ್   ಇವರು  ಪೂಜಾ ಕೈಂಕರ್ಯ ನೆರವೇರಿಸಿದರು .