Home Local ಶ್ರೀ ಶ್ರೀ ಚಿದಾನಂದ ಸ್ವಾಮಿಗಳಿಗೆ ಗೋಕರ್ಣ ಗೌರವ

ಶ್ರೀ ಶ್ರೀ ಚಿದಾನಂದ ಸ್ವಾಮಿಗಳಿಗೆ ಗೋಕರ್ಣ ಗೌರವ

SHARE
ಪ ಪೂ ಶ್ರೀ ಶ್ರೀ ಚಿದಾನಂದ ಸ್ವಾಮಿಗಳು  , ಎಲ್ಲರಲಿಂಗ ಮಠ  , ಸವದತ್ತಿ    ಇವರು  ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ  “ಗೋಕರ್ಣ ಗೌರವ”  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .
     ದೇವಾಲಯದ  ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ,  ತಾಮ್ರಪತ್ರ  ಸ್ಮರಣಿಕೆ ನೀಡಿ, ಗೌರವ ಸಲ್ಲಿಸಲಾಯಿತು .  ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ  ವಿಶ್ವನಾಥ ಭಟ್   ಇವರು  ಪೂಜಾ ಕೈಂಕರ್ಯ ನೆರವೇರಿಸಿದರು .