Home Local ಕಾರವಾರದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರಿಗೆ ಸಾರ್ವಜನಿಕ ಸನ್ಮಾನ

ಕಾರವಾರದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರಿಗೆ ಸಾರ್ವಜನಿಕ ಸನ್ಮಾನ

SHARE

ಕಾರವಾರ : ಭಾರತೀಯ ಜನತಾಪಾರ್ಟಿಯಿಂದ ಕೇಂದ್ರ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಕೇಂದ್ರ ಸರಕಾರದ ರಾಜ್ಯ ಸಚಿವರಾದ ಉತ್ತರಕನ್ನಡ ಲೋಕಸಭಾ ಕೇತ್ರದಿಂದ ಕಾರವಾರದ ಜಿಲ್ಲಾರಂಗಮಂದಿರದಲ್ಲಿ ಅನಂತಕುಮಾರ ಹೆಗಡೆ ಅವರಿಗೆ ಸಾರ್ವಜನಿಕ ಸನ್ಮಾನ ಕಾರ್ಯಮ ಆರಂಭವಾಗಿದ್ದು ಸಚಿವ ಅನಂತಕುಮಾರ ಕಾರ್ಯಕ್ರಮ ಉದ್ಘಾಟಿಸಿದ್ದರು.

ವೇದಿಕೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ ಜೆ ನಾಯ್ಕ, ಮಾಜಿ ಶಾಸಕ ಗಂಗಾಧರ ಭಟ್, ಮಾಜಿ ಸಚಿವ ಪ್ರಭಾಕರ ರಾಣೆ, ಮಾಜಿ ಎಂ ಎಲ್ ಸಿ ಶುಭಲತಾ ಅಸ್ನೋಟಿಕರ, ರಾಜ್ಯ ಬಿಜೆಪಿ ಮಹಿಳಾಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ರೂಪಾಲಿ ನಾಯ್ಕ , ವಕ್ತಾರ ಪ್ರಮೋದ ಹೆಗಡೆ. ರಾಜೇಶ ನಾಯ್ಕ ಕಾರವಾರ.ಮೊದಲಾದವರು ಹಾಜರಿದ್ದಾರು.